26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು.

ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ ಸಿದ್ಧತೆಯ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು.
ವಿದ್ಯಾರ್ಥಿಗಳ ಪೋಷಕರಿಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಸಮಯದಲ್ಲಿ ಪೋಷಕರ ಪಾತ್ರ ಎಂಬ ವಿಷಯದಲ್ಲಿ ತರಬೇತಿಯನ್ನು ನೀಡಲಾಯಿತು.

ಈ ತರಬೇತಿಯನ್ನು ಉಜಿರೆ ಶ್ರೀ ಧ. ಮಂ. ಪದವಿ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಕೃಷ್ಣಮೂರ್ತಿ ಟಿ ನಡೆಸಿಕೊಟ್ಟರು. ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಭಯವಿಲ್ಲದೆ, ಆತ್ಮವಿಶ್ವಾಸದಿಂದ, ಸತತ ಪ್ರಯತ್ನ, ದೃಢ ಚಿತ್ತದಿಂದ ಎದುರಿಸಿ ಯಶಸ್ವಿಯಾಗಿ ಇಂದು ತಿಳಿಸಿದರು.
ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಪ್ರಸ್ತಾವಿಸಿ, ಶಿಕ್ಷಕರಾದ ಕೋಕಿಲ ಕೆ ಮತ್ತು ಕಿರಣ್ ಸಂಯೋಜಿಸಿ, ಸಹಕರಿಸಿದ್ದರು.

Related posts

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಗುರುವಾಯನಕೆರೆ: ಸ್ಕೂಟಿ- ಬೈಕ್ ಮುಖಾಮುಖಿ ಡಿಕ್ಕಿ,ಸವಾರರಿಬ್ಬರಿಗೆ ಗಂಭೀರ ಗಾಯ,ಆಸ್ಪತ್ರೆಗೆ ದಾಖಲು

Suddi Udaya

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya
error: Content is protected !!