25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

ಅರಸಿನಮ್ಕಕಿ: ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಪುಣ್ಯಕ್ಷೇತ್ರ ಸಂದರ್ಶನ ಮಾಡಲಿದ್ದಾರೆ.


ನಾಳೆ ಜ.2 ರಂದು ಅರಸಿನಮಕ್ಕಿ ಶ್ರೀ ಬೂಡುಮುಗೆರು ದೇವಸ್ಥಾನ ಆಗಮಿಸಲಿದ್ದು, ಬೆಳಗ್ಗೆ 8.30. ಪೂರ್ಣ ಕುಂಭಸ್ವಾಗತ, ಪಟ್ಟದ ದೇವರ ಪೂಜೆ , ಅಶೀರ್ವಚನ ಕಾರ್ಯಕ್ರಮ ಜರಗಲಿದೆ.


ಇದೆ ಸಂದರ್ಭದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ಜರಗಲಿದೆ. ಶಿಶಿಲ, ಶಿಬಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಪರವಾಗಿ ಸ್ವಾಮೀಜಿಗಳಿಗೆ ಸನ್ಮಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನೆ ನಾಗರಿಕ ಸನ್ಮಾನ ನಡೆಯಲಿದೆ.


ಗ್ರಾಮಸ್ಥರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಪದಾಧಿಕಾರಿಗಳು ವಿನಂತಿಸಿದ್ದಾರೆ

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya
error: Content is protected !!