25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

ನಿಡ್ಲೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ ಇಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನಾ ಸಮಾರಂಭವು ಜ.1ರಂದು ಜರಗಿತು.

ಕಾರ್ಯಕ್ರಮದ ಘನ ಅಧ್ಯಕ್ಷ ಸ್ಥಾನವನ್ನು ರುಕ್ಷ್ಮಯ ಪೂಜಾರಿ ಎಸ್ ಡಿ ಎಂ ಸಿ ಅಧ್ಯಕ್ಷರು ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಗ್ರಿಲೀಫ್ ಇಂಡಸ್ಟ್ರಿಯ ಮಾಲಕ ಅವಿನಾಶ್ ರಾವ್ ಉದ್ಘಾಟಿಸಿ ಎಲ್ ಕೆಜಿ ತರಗತಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪುರಂದರ ಗೌಡ ಗಣೇಶ್ ಸ್ಕೋರ್ ಮಾಲಕರು, ನವೀನ್ ಕುಮಾರ್ ಗಾಂತ್ರಂಡ ಗೌರವ ಅಧ್ಯಕ್ಷರು ನಿಸರ್ಗ ಯುವಜನೇತರ ಮಂಡಲ (ರಿ) ಬರಂಗಾಯ, ಕೃಷ್ಣಕುಮಾ‌ರ್ ಕಾಟ್ಲ ಗೌರವ ಅಧ್ಯಕ್ಷರು ಜ್ಯೋತಿ ಹಳೆ ವಿದ್ಯಾರ್ಥಿ ಸಂಘ ಬರೆಂಗಾಯ, ಭಾಗವಹಿಸಿದ್ದರು.

ಶಿಕ್ಷಕ ಸ್ವಾಮಿ ಎಚ್ ಎಸ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಗುರುಗಳು ಗೋಪಾಲ್ ಸ್ವಾಗತಿಸಿದರು. ಮರಿಯಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಪೋಷಕರು, ವಿದ್ಯಾಭಿಮಾನಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ ಕೆ ಜಿ ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಯಿತು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲೋತ್ಸವ, ಕಾರ್ಯಲಯ ಉದ್ಘಾಟನೆ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya
error: Content is protected !!