28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷದ ಆಚರಣೆಯನ್ನು ಆಚರಿಸಲಾಯಿತು.

ವಾಕ್ ಇನ್ ಸ್ಟೈಲ್ ಸೆಂಟರ್ ನ ಮಾಲಕ ಜಯರಾಮ ಬಂಗೇರ ರವರು ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷಾಚರಣೆಯನ್ನು ಆಚರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರುಷದ ಸ್ಪೆಷಲ್ ಆಫರ್ ಪ್ರಾರಂಭಗೊಂಡಿದ್ದು ಪ್ರತಿ ಖರೀದಿಯ ಮೇಲೆ ರಿಯಾಯಿತಿ ಸಿಗಲಿದೆ. ಮಹಿಳೆಯರ ಬ್ಯಾಗ್ ಶೇ. 50 ರಷ್ಟು ರಿಯಾಯಿತಿ ಸಿಗಲಿದ್ದು, ಪುರುಷರ, ಮಹಿಳೆಯರ, ಮಕ್ಕಳ ಹೊಸ ವಿನ್ಯಾಸದ ಬ್ರಾಂಡೆಡ್ ವಸ್ತ್ರಗಳ ಮೇಲೆ ಶೇ. 25 ರಷ್ಟು ಡಿಸ್ಕೌಂಟ್ ಸಿಗಲಿದೆ.

ಒನ್ ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್, ಗಡಿಯಾರ & ಕಾಸ್‌ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್, ಬ್ಯಾಗ್‌ಗಳು, ಕೊಡೆ ಸ್ಟೇಷನರಿ ರಿಯಾಯಿತಿ ದರದಲ್ಲಿ ಸಿಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya
error: Content is protected !!