25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಓಡಿಲ್ನಾಳ ಕಟ್ಟದಬೈಲು ನಿವಾಸಿ ಮಂಜುನಾಥ ನಾಯಕ್ (42ವ) ರವರು ಸಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 1ರಂದು ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ತಂದೆ ಗೋಪಾಲ್ ನಾಯಕ್, ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
error: Content is protected !!