26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು

ಅದರಲ್ಲಿ ಬೆಳ್ತಂಗಡಿ ಕೆ.ಎಮ್.ಜೆ ಝೋನ್ ಉಪಾಧ್ಯಕ್ಷ ಅಬ್ಬೋನು ಮದ್ದಡ್ಕ ಇವರು ರಾಜ್ಯ ಸಮಿತಿಗೆ ನೇಮಕಗೊಂಡಿರುತ್ತಾರೆ.

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya
error: Content is protected !!