September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ : ಇಲ್ಲಿಯ ಹಳ್ಳಿಗೇರಿ ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.2 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರ ಅಜಯ್ ಕುಮಾರ್(39ವ) ಎಂದು ಗುರುತಿಸಲಾಗಿದೆ.

ಮೃತ ಅಜಯ್ ಅವರು ಕೆಲವು ಸಮಯಗಳ ಹಿಂದೆ ಸೌತಡ್ಕ ಅನ್ನಛತ್ರದಲ್ಲಿ ಕೆಲಸ ನಿರ್ವಹಿಸಿದ್ದರು. ನಂತರ ಸ್ವಂತ ಆಟೋ ರಿಕ್ಷಾವನ್ನು ಬಾಡಿಗೆಗೆ ನೀಡುವ ಮೂಲಕ ಜೀವನ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya
error: Content is protected !!