23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು, ಇದರ ಆಶ್ರಯದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಜ.4ರಂದು ಪಣೆಜಾಲು ಅಶ್ವಥಕಟ್ಟೆಯ ಬಳಿ ನಡೆಯಲಿದೆ ಎಂದು ಫ್ರೆಂಡ್ಸ್ ಪಣೆಜಾಲು ಅಧ್ಯಕ್ಷ ಚಿದಾನಂದ ಇಡ್ಯಾ ತಿಳಿಸಿದ್ದಾರೆ.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya
error: Content is protected !!