25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ.

ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಪ್ರಯೋಗಾಲಯ, ರೇಡಿಯಾಲಜಿ ಮತ್ತು ಇತರೆ ಚಿಕಿತ್ಸಾ ಕ್ರಮಗಳಿಗೆ 20% ರಿಯಾಯಿತಿ ಔಷಧ ಮತ್ತು ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ ದೊರೆಯಲಿದೆ.

ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು, ಮೂತ್ರಪಿಂಡದ ವೈಫಲ್ಯ ತಪಾಸಣೆ ಮತ್ತು ಇತರ ಎಲ್ಲಾ ತರಹದ ಮೂತ್ರನಾಳ ಸಂಬಂಧಿತ ಸಮಸ್ಯೆಗಳ ಸೇವೆಗಳು ಲಭ್ಯವಿದೆ. ಹೆಸರು ನೋಂದಾಯಿಸಲು 7760397878 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya
error: Content is protected !!