March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

ವೇಣೂರು: ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿ ಕಾರ್ನಿವಾಲ್ ಎಂಬ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಹಾಗೂ ಸಂಚಾಲಕರಾದ ಅಶ್ವಿತ್ ಕುಲಾಲ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್, ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಗೋಪಾಲ ಶೆಟ್ಟಿ, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಅಶ್ವಿತ್ ಕುಲಾಲ್ ಹಾಗೂ ಪ್ರಧಾನ ಅಧ್ಯಕ್ಷ ಹರೀಶ್ ಪೊಕ್ಕಿ ದೀಪ ಬೆಳಗಿಸಿವುದರ ಮೂಲಕ ಕಾರ್ಯಕ್ರಮವು ಆರಂಭಗೊಂಡಿತು.

ಎಲ್ .ಕೆ.ಜಿ ಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಫ್ಯಾಷನ್ ಶೋ ಸಂಗೀತ ಕುರ್ಚಿ, ಗೋಣಿಚೀಲ ಓಟ , ಒಂಟಿ ಕಾಲಿನ ಓಟ, ಕುಕ್ಕಿಂಗ್ ವಿಥೌಟ್ ಫೈರ್, ಹೂಗುಚ್ಚ ತಯಾರಿ, ವಾಲಿಬಾಲ್ ಮುಂತಾದ ಆಟಗಳನ್ನು ಆ ಡಿಸಿ ಮನೋರಂಜನೆ ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು .ಹಾಗೆಯೇ ಸಂಸ್ಥೆಯ ಅಕಾಡೆಮಿಕ್ ಅಡ್ವೈಸರ್ ಮನೋಜ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್ ಎನ್ ಹಾಗೂ ಉಪನ್ಯಾಸಕರು ,ಶಿಕ್ಷಕ- ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya
error: Content is protected !!