July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

ಬೆಳ್ತಂಗಡಿ: ಹಲವಾರು ವರ್ಷಗಳಿಂದ ಕುಣಿತ ಭಜನಾ ಗುರುವಾಗಿ ಸೇವೆ ಸಲ್ಲಿಸುತ್ತಿರುವ ವಿ ಹರೀಶ ನೆರಿಯ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026̧ , ಜನವರಿ 18ಕ್ಕೆ ಕನ್ನಡ ಭವನ ರಜತ

ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ .

Related posts

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya
error: Content is protected !!