ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

ಅರಸಿನಮಕ್ಕಿ: ಪರ್ಯಾಯ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ ಜ. 2ರಂದು ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ರಮಣ ಭಟ್ ಪಿಲಿಕ್ಕಬೆ , ಹರೀಶ್ ಪಿಲಿಕ್ಕಬೆ, ಅರ್ಚಕ ಉಲ್ಲಾಸ್ ಭಟ್, ಜಯಪ್ರಸಾದ್, ನೀತಾ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಸಂಜೀವ ಶೆಟ್ಟಿಗಾರ್ ಉಪಸ್ಥಿತರಿದ್ದು ಸ್ವಾಮೀಜಿಯವರನ್ನು ಸ್ವಾಗತಿಸಿದರು.

Related posts

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya
error: Content is protected !!