September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

ಉಜಿರೆ: ಉಜಿರೆ ಎಸ್.ಡಿ.ಯಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆಯು ಡಿ.31ರಂದು ಎಸ್.ಡಿ.ಯಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿತು.

ಎಸ್.ಡಿ.ಎಂ ಕಾಲೇಜು ಪ್ರಾಂಶುಪಾಲರಾದ ಪ್ರೊ.ವಿಶ್ವನಾಥ್ ಪಿ ದೀಪಪ್ರಜ್ವಲನೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ IQAC ಸಂಯೋಜಕ ಗಜಾನನ ಆರ್ ಭಟ್, ಸಾಂಸ್ಕೃತಿಕ ಸಮಿತಿ ಸಂಯೋಜಕ ಡಾ. ನಾಗಣ್ಣ, ಯಕ್ಷಗಾನ ಸಂಯೋಜಕರಾದ ಶ್ರೇಯಸ್ ಪಾಳಂದೆ, ಸಚಿನ್ ಹೆಬ್ಬಾರ್, ವಿದ್ಯಾರ್ಥಿ ಸಂಯೋಜಕರಾದ ಮನಸ್ವಿ, ಅಮೋಘ ಶಂಕರ ಉಪಸ್ಥಿತರಿದ್ದರು.
ಭಾಗವತರಾಗಿ ಸಿಂಚನ ಮೂಡುಕೋಡಿ, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಸುಧನ್ವ, ಮುಮ್ಮೇಳದಲ್ಲಿ ಮನಸ್ವಿ (ಪೂತನಿ), ಅನನ್ಯ ಶೆಟ್ಟಿ (ಮಾಯಾ ಪೂತನಿ), ಮೌಲ್ಯ ಎಸ್. ಜೈನ್ (ಶ್ರೀಕೃಷ್ಣ), ಅಂಕಿತ ಬಲರಾಮ, ತೇಜಸ್ (ವಿಜಯ), ನಿರಂಜನ್ (ಶಕಟ), ವರುಣ್ (ಕಂಸ) ಪಾತ್ರ ನಿರ್ವಹಿಸುತ್ತಾರೆ.

ಡಾ. ಶ್ರುತಕೀರ್ತಿರಾಜ್ ಜೈನ್ ಅರ್ಥರಚನೆ, ಅರುಣ್ ಕುಮಾರ್ ಧರ್ಮಸ್ಥಳ ನಿರ್ದೇಶಿಸುತ್ತಾರೆ. ಪವಿತ್ರ ಜೈನ್ ನಿರೂಪಿಸಿದರು. ಸಿಂಚನ, ಸಾಕ್ಷ, ಯಶ್ಮಿತಾ, ಶ್ವೇತ ಪ್ರಾರ್ಥಿಸಿದರು. ಸಿಂಚನ ಸ್ವಾಗತಿಸಿದರು. ಅಮೋಘ ಶಂಕರ ವಂದಿಸಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya
error: Content is protected !!