September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ದ. ಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಡಿ.31ರಂದು ನಿವೃತ್ತಿ ಹೊಂದಿದ ಹಾಜಿ ಅಬೂಬಕರ್ ಅವರಿಗೆ ಕಾಜೂರು ಮತ್ತು ಕಿಲ್ಲೂರು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಮಂಡಳಿ ಅಧ್ಯಕ್ಷ ಕೆ ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್ ಕಾಜೂರು, ಕೋಶಾದಿಕಾರಿ ಡಿವೈ ಉಮರ್, ಸದಸ್ಯರಾದ ಬದ್ರುದೀನ್, ಎಂಜೆಎಂ ಕಿಲ್ಲೂರು ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು, ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ ಹಾಗೂ BRR ಅಬ್ದುಲ್ ರಹಿಮಾನ್ ಹಾಜಿ ಮುಂತಾದವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಕಾಜೂರು ದರ್ಗಾ ಅಧ್ಯಕ್ಷ ಕೆ ಯು ಇಬ್ರಾಹಿಂ ಹಾಗೂ ಎಮ್.ಜೆ.ಎಮ್ ಕಿಲ್ಲೂರು ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಅವರು, ಹಾಜಿ ಅಬೂಬಕ್ಕರ್ ರವರು ಇಲಾಖೆಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಈದೀಗ ನಿವೃತ್ತಿ ಹೊಂದುತ್ತಿದ್ದು, ಅವರ ಕಾರ್ಯವೈಖರಿಯನ್ನು ಕಾಜೂರು ಕಿಲ್ಲೂರು ಆಡಳಿತ ಮಂಡಳಿತ ಶ್ಲಾಘಿಸುತ್ತದೆ ಎಂದರು.

Related posts

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

Suddi Udaya
error: Content is protected !!