38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: 2025-27ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ನೂತನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಜ.2ರಂದು ಭೇಟಿ ಮಾಡಲಾಯಿತು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಉಪಾಧ್ಯಕ್ಷ ಶ್ರೀನಿವಾಸ ಗೌಡ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ.,ಕೋಶಾಧಿಕಾರಿ ಮಲ್ತಾಜ್ ಬೇಗಂ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ., ಸದಸ್ಯರಾದ ಆತ್ಮ, ಚಿದಾನಂದ ಪೂಜಾರಿ, ಬದರಿನಾಥ ಸಂಪಿಗೆತ್ತಾಯ, ರತ್ನವರ್ಮ ಬುಣ್ಣು ಹಾಗೂ ಯುವ ವೇದಿಕೆ ಅಧ್ಯಕ್ಷ ಉದಯ್ ಬಿ.ಕೆ. ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಮರ್ಹೂಮ್ ಅಝ್ರಿನ್ ಸಿದ್ದೀಕ್ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!