September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ ಅರಂಬೋಡಿ ಬೆಳ್ತಂಗಡಿ ಇಲ್ಲಿನ ಶಾಲಾ ಮಕ್ಕಳಿಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಿಸಲಾಯಿತು.

ಸದಾ ಜನಪರ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾಗಿ ಸರಕಾರಿ ಶಾಲೆಗಳ ಮೇಲೆ ವಿಶಿಷ್ಟವಾದ ಪರಿಕಲ್ಪನೆಗಳೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸದಾ ಸರಕಾರಿ ಶಾಲಾ ಮಕ್ಕಳಿಗೆ ಕೈಲಾದ ಕೊಡುಗೆಗಳನ್ನು ನೀಡುತ್ತಿರುವ ಸೇವಾ ಸಂಘಟನೆಯಾಗಿದೆ.

ಈ ಸಂದರ್ಭದಲ್ಲಿ ಆರಂಬೋಡಿ ಪಂಚಾಯತ್ ಕಾರ್ಯಾಧಿಕಾರಿ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಶಿಕ್ಷಕ ಪೃಥ್ವಿ ರಾಜ್ ಜೈನ್, ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ,
ಸಹ ಸಂಚಾಲಕ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಸಾಮಾಜಿಕ ಜಾಲತಾಣದ ಶರತ್ ಕೆ ಎಸ್, ಕೋಶಾಧಿಕಾರಿ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಕ್ರೈಸ್ಟ್ ಅಕಾಡಮೆ (ಐಸಿಎಸ್ಇ) ಮುಂಡಾಜೆ ಶಾಲೆಗೆ ಶೇ 100 ಫಲಿತಾಂಶ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!