September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ 39/25 ಪ್ರಕರಣ ಸಂಬಂಧ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ಸಂತ್ರಸ್ತರು ಎಂಬ ನೆಲೆಯಲ್ಲಿ ಖ್ಯಾತ ವಕೀಲರಾದ ಸಿ.ವಿ.ನಾಗೇಶ್,ರಾಜಶೇಖರ್ ಹಿಲಿಯಾರ್, ಮಹೇಶ್ ಕಜೆ ಜೊತೆಯಾಗಿ ಡಿ.29 ರಂದು ವಕಾಲತ್ತು ಸಲ್ಲಿಸಿ ವಾದ ಮಾಡಿದ್ದರು. ಬಳಿಕ ನ್ಯಾಯಾಲಯ ಜ.3 ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ವಾದ ಮಾಡಲು ಖ್ಯಾತ ವಕೀಲರಾದ ರಾಜಶೇಖರ್ ಹಿಲಿಯಾರ್ ಇತರ ವಕೀಲರಾದ ಮಹೇಶ್ ಕಜೆ ,ಸುನಿಲ್, ಪ್ರದೀಪ್, ಕೇಶವ ಬೆಳಾಲ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಜ.3 ರಂದು 12 ಗಂಟೆಗೆ ಹಾಜರಾಗಿದ್ದಾರೆ.

ಈ ಪ್ರಕರಣದಲ್ಲಿ ವಕಾಲತ್ತು ಸಲ್ಲಿಸಿದ್ದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರು ಸಂತ್ರಸ್ತರು ಅಥವಾ ಪ್ರಕರಣ ದಾಖಲಿಸಲು ಆದೇಶ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!