25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

ನಾರಾವಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1 ರಿಂದ 9 ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗಡೆ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷ ನಾರಾಯಣ ಪೂಜಾರಿ ಈದು, ಬಳಂಜ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಬಿ ಅಮೀನ್ ಉಪಸ್ಥಿತರಿದ್ದರು.

Related posts

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya
error: Content is protected !!