29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

ಬೆಳ್ತಂಗಡಿ: ಕಲ್ಮಂಜ ಶಾಲಾ ಶತಮಾನೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಂಡ ಸ್ಮರಣ ಸಂಚಿಕೆ ಹಾಗೂ ಶಾಲೆಯ ಶ್ರೇಯೋಭಿವೃದ್ಧಿಗೆ ಶುಭಹಾರೈಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಂದೇಶವನ್ನು ಕಳುಹಿಸಿದ್ದಾರೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ಫೆರ್ನಾಂಡಿಸ್ ತಿಳಿಸಿದ್ದಾರೆ.

Related posts

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!