September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

ನಡ: ಸ.ಹಿ.ಪ್ರಾ. ಶಾಲೆ ನಡ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ವಿಜ್ಞಾಪನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ಧಾ, ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರ ಧರಣೇಂದ್ರ ಜೈನ್, ಕಾರ್ಯದರ್ಶಿ ವಸಂತ ಗೌಡ, ಶಾಲಾ ಶಿಕ್ಷಕರಾದ ವಿಕ್ಟರ್ ಮಾಡ್ತಾ ಉಪಸ್ಥಿತರಿದ್ದರು

Related posts

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!