September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ ಕಾರ್ಯಕ್ರಮವು ಸಿರಿ ನ್ಯೂ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಜ 3ರಂದು ನಡೆಯಿತು.

ಅರಕಲಗೂಡು ತಾಲೂಕು ಮಾಜಿ ಶಾಸಕ,ಪರಿಸರಕ್ಕಾಗಿ ನಾವು ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ ಸಿರಿಹಬ್ಬ ಉದ್ಘಾಟಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ವಹಿಸಿದ್ದರು.

ವೇದಿಕೆಯಲ್ಲಿ ಬೆಳ್ತಂಗಡಿ ಡಿವೈಎಸ್ಪಿ ಸಿ.ಕೆ ರೋಹಿಣಿ,ಖ್ಯಾತ ಸೌಂದರ್ಯ ತಜ್ಞೆ ಉಮಾ ಜಯಕುಮಾರ್,ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ಧನ್,ಉದ್ಯಮಿ,ಸಿರಿ ಸಂಸ್ಥೆಯ ನಿರ್ದೆಶಕ ರಾಜೇಶ್ ಪೈ,ಪುತ್ತೂರು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಮುಖ್ಯಸ್ಥರಾದ ಸಾಯಿ ಗಣೇಶ್ ಉಜ್ಜಿನ,ಉದ್ಯಮಿ ನರಸಿಂಹ ಪೈ ಉಜಿರೆ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ಆಹಾರ ಗೋದಾಮು ಜೀವನ್ ಕುಮಾರ್,ಸೇಲ್ಸ್ ಆಫೀಸರ್ ಮೌನೇಶ್ ಬಡಿಗೇರ್ ಕಾರ್ಯಕ್ರಮ ನಿರೂಪಿಸಿದರು. ಸಿರಿ ಕ್ಲಬ್ ಪ್ರಧಾನ ಸಂಚಾಲಕ ಪ್ರಸನ್ನ ಯು, ಅಧ್ಯಕ್ಷೆ ಹರ್ಷಿತಾ,ಪ್ರ.ಕಾರ್ಯದರ್ಶಿ ವಿನ್ಸೆಂಟ್ ಲೋಬೋ ಸಹಕರಿಸಿದರು. ಸಿರಿ ಕ್ಲಬ್ ನಿಕಟ ಪೂರ್ವಾಧ್ಯಕ್ಷೆ ವಸಂತಿ ವಂದಿಸಿದರು.

Related posts

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!