September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

ಉಜಿರೆ: ಬಳಸಿದಷ್ಟು ಮುಗಿಯದ ಅಕ್ಷಯಪಾತ್ರೆ ಶಿಕ್ಷಣ, ಶಾಲಾ ಜೀವನದಲ್ಲಿ ಅದರ ಸದುಪಯೋಗವನ್ನು ಪಡೆದು ಹತ್ತನೇ ತರಗತಿ ಮುಗಿಸಿ ತಮ್ಮ ಮುಂದಿನ ಶೈಕ್ಷಣಿಕ ಜೀವನಕ್ಕೆ ಕಾಲಿಡುತ್ತಿರುವ ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ “ಶುಭಮಸ್ತು” ಕಾರ್ಯಕ್ರಮ ಜ.3ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಸಮೂಹ ಗಾಯನ, ಸಮೂಹ ನೃತ್ಯ ಹಾಗೂ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿನೆನಪುಗಳನ್ನು ಹಂಚಿಕೊಂಡರು.

ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿದ್ಯಾರ್ಥಿ ನಿನಾದ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಮೆಲ್ರಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಿಶಾ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!