29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

ಪೆರಿಂಜೆ: ಇಲ್ಲಿಯ ಪರಾರಿ ಮನೆಯ ದಿ. ಬಾಬು ಮೂಲ್ಯ ರವರ ಧರ್ಮಪತ್ನಿ ಶ್ರೀಮತಿ ಕಮಲ (೮೫ವ)ರವರು ಜ.೧ರಂದು ನಿಧನರಾದರು.

ಮೃತರು ಪುತ್ರ ದೇಜಪ್ಪ ಕುಲಾಲ್, ಪುತ್ರಿಯರಾದ ಲೀಲಾ, ರಾಜೀವಿ, ನಾಗಮ್ಮ, ವಸಂತಿ, ಕುಸುಮ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾತುರ್ಮಾಸ್ಯ ವ್ರತಾಚರಣೆ : ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!