32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

ಬೆಳ್ತಂಗಡಿ : ಬುರುಡೆ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಬಗ್ಗೆ ಜ.3 ಕ್ಕೆ ಸೂಚನೆ ಹೊರಡಿಸಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಜ.3 ರಂದು ಎಸ್.ಐ.ಟಿ ಸಲ್ಲಿಸಿದ ವರದಿಯನ್ನು ತಟಸ್ಥ ಮಾಡಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಲು ಸೂಚನೆ ನೀಡಿದ್ದಾರೆ.

ಎಸ್ಐಟಿ ಅಧಿಕಾರಿಗಳಿಗೆ ಮುಕ್ತಾ ಅವಕಾಶ ನೀಡಿದೆ.ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಎಸ್.ಐ.ಟಿ ಪರ ವಕೀಲರಾದ ದಿವ್ಯರಾಜ್ ವಾದ ಮಂಡಿಸಿದರು.ವರದಿಯ ಬಗ್ಗೆ ಮುಂದಿನ ವಿಚಾರಣೆ ಜ.23 ಕ್ಕೆ‌ ಮುಂದೂಡಿದ ಕೋರ್ಟ್.

Related posts

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya
error: Content is protected !!