September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

ಮಚ್ಚಿನ: ಶ್ರೀ ವಿದ್ಯಾಸಾಗರ ಸಿ.ಬಿ.ಯಸ್.ಇ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ ಡಿ.28ರಂದು ನಡೆಯಿತು.

ಮಕ್ಕಳ ಆಹಾರ ಮೇಳವನ್ನು ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪುಷ್ಪಕ್ ಉದ್ಘಾಟಿಸಿದರು.

ಆಹಾರ ಮೇಳದಲ್ಲಿ ಮಕ್ಕಳು ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಶಾಲೆಯ ಆವರಣದಲ್ಲಿ ವ್ಯಾಪಾರ ಮಾಡಿ ತಾವು ಮುಂದಿನ ಉದ್ಯಮಿಗಳೆಂದು ನಮ್ಮನ್ನು ಪರಿಗಣಿಸಿ ಎಂಬಂತೆ ವ್ಯವಹಾರ ತೋರ್ಪಡಿಸಿದರು.

ಈ ಮೇಳದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು, ಊರರವರು ಭಾಗವಹಿಸಿದ್ದರು.
-ಹರ್ಷ ಬಳ್ಳಮಂಜ

Related posts

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya
error: Content is protected !!