32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

ಮಾಲಾಡಿ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಸೀನಿಯರ್ ತರಬೇತಿದಾರ ಆದರ್ಶ್ ರವರು ಇತ್ತೀಚೆಗೆ ಬೆಂಗಳೂರಿನ ಟೊಯೊಟಾ ಕಿರ್ಲೋಸ್ಕರ್ ಬಿಡದಿಯಲ್ಲಿ ನಡೆದ ವಲಯ ಮಟ್ಟದ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Related posts

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya
error: Content is protected !!