September 6, 2026
ಆಯ್ಕೆವರದಿ

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ವಕೀಲರ ಸಂಘದ ಅಡಿಯಲ್ಲಿ ಕಾರ್ಯಾಚರಿಸುವ ಯುವ ವಕೀಲರ ವೇದಿಕೆಯ ಅಧ್ಯಕ್ಷರಾಗಿ ಯುವ ನ್ಯಾಯವಾದಿ ಉದಯ ಬಿಕೆ ಬಂದಾರು, ಉಪಾಧ್ಯಕ್ಷರಾಗಿ ಜೋಸ್ನಾ ವೆಲೋನ ಕೊರೆಯ ಮತ್ತು ಅಭಿನ್ ಪ್ರಾನ್ಸಿಸ್, ಕಾರ್ಯದರ್ಶಿಯಾಗಿ ಯಕ್ಷಿತಾ, ಜೊತೆ ಕಾರ್ಯದರ್ಶಿಯಾಗಿ ಇರ್ಷಾದ್, ಕೋಶಧಿಕಾರಿಯಾಗಿ ಜಿತೇಶ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರತೀಕ್ಷಾ, ಕಮಲಾಕ್ಷ, ಶ್ರೇಯ ಎಸ್ ಪಾಲೇಲಿ, ಶ್ರಾವ್ಯ, ಸುಶಾಂತ್, ಮನಿಷಾ ಮತ್ತು ನಿಶಾಂಕ್ ರವರು ಆಯ್ಕೆಯಾಗಿರುತ್ತಾರೆ.

Related posts

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya
error: Content is protected !!