23.4 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿನಿಧನವರದಿ

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

ದಿಡುಪೆ; ಮಲವಂತಿಗೆ ಗ್ರಾಮದ ಕಜಕ್ಕೆ ನಿಸರ್ಗ ಮನೆ ನಿವಾಸಿ ವೀರೇಶ್ವರ ಮರಾಠೆ (68) ಅಲ್ಪಕಾಲದ ಅಸೌಖ್ಯದಿಂದ ಜ‌.4 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಕೃಷಿಕರಾಗಿದ್ದ ಅವರು ತಾಳ ಮದ್ದಳೆ ಅರ್ಥಧಾರಿಯಾಗಿ,ಬಂಗಾಡಿ ಸಿಎ ಬ್ಯಾಂಕ್, ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿ, ಶಿರಾಡಿ ದೈವಸ್ಥಾನದ ಟ್ರಸ್ಟ್ ಅಧ್ಯಕ್ಷರಾಗಿ ಹಾಗೂ ಕಜಕ್ಕೆ ಗೋಪಾಲಕೃಷ್ಣ ದೇವಸ್ಥಾನದ ಟ್ರಸ್ಟಿ ಯಾಗಿ ಸೇವೆ ಸಲ್ಲಿಸಿದ್ದರು.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!