ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

ಬೆಳ್ತಂಗಡಿ : ವನ್ಯಜೀವಿ ವಿಭಾಗದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಹುಲಿ ಗಣತಿ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆಯಲ್ಲಿ ಜ.5 ರಿಂದ ಗಡಾಯಿಕಲ್ಲು, ನೇತ್ರಾವತಿ ಪೀಕ್,ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ,ಕಡಂಬ ಗುಂಡಿ ಫಾಲ್ಸ್ ಗಳು ಚಾರಣ ಪ್ರಿಯರಿಗೆ ಪ್ರವೇಶ ಮಾಡದಂತೆ ಬಂದ್ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಜ.5 ರಿಂದ ಹುಲಿಗಣತಿ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆರಂಭ ಮಾಡಲಿರುವ ಕಾರಣದಿಂದ ಚಾರಣ ಪ್ರಿಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.ಚಾರಣ ಪ್ರಿಯರಿಗೆ ನೇತ್ರಾವತಿ ಪೀಕ್ ಮತ್ತು ಬಂಡಾಜೆ ಫಾಲ್ಸ್ ಜ.13 ರಿಂದ ಆರಂಭವಾಗಲಿದ್ದು. ಗಡಾಯಿಕಲ್ಲು, ಬೊಳ್ಳೆ ಫಾಲ್ಸ್, ಕಡಂಬ ಗುಂಡಿ ಜ.14 ರಿಂದ ಪ್ರವೇಶಗಳು ಆರಂಭವಾಗಲಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಆರ್.ಎಫ್.ಒ ಶರ್ಮಿಷ್ಠ ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಹರೀಶ್ ಕೆ. ಸಾಲ್ಯಾನ್ ಆಯ್ಕೆ

Suddi Udaya
error: Content is protected !!