September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

ನಡ ಸ. ಹಿ. ಪ್ರಾ. ಶಾಲೆ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಇಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಇವರನ್ನು ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಗೌರವ ಸಲಹೆಗಾರ ಬಿ. ರಾಜಶೇಖರ ಅಜ್ರಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ , ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ,ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರ ಧರಣೇಂದ್ರ ಜೈನ್ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನಾಗಬನದಲ್ಲಿ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!