25.8 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಡಿ. 29ರಂದು ಕದ್ರಿ ವಿಶ್ವೇಶತೀರ್ಥ ವೇದಿಕೆಯಲ್ಲಿ ಜರುಗಿದ ಪೇಜಾವರ ವಿಶ್ವೇಶತೀರ್ಥ ನಮನ -2025 ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ವತಿಯಿಂದ ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಲಾಯಿತು.

ಫಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು, ಮೂಡಬಿದ್ರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಇವರು ಕಾರ್ಯಕ್ರಮದ ಸಂಯೋಜನೆ ಮಾಡಿ, ಅಭಿನಂದಿಸಿದರು.

Related posts

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ವಿಚಾರ ವಿನಿಮಯ

Suddi Udaya
error: Content is protected !!