September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ ಪಾಲ್ತಿಮಾರ್, ಹಾಗೂ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

Related posts

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya
error: Content is protected !!