ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

ಬೆಳ್ತಂಗಡಿ: ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ. ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜ.2 ರಂದು ಧರ್ಮಸ್ಥಳ ದಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಯ 8ನೇ ತರಗತಿಯ ಕು.ಪ್ರಜ್ನಾ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಅಂಡಿಂಜೆ ಗ್ರಾಮದ ಪ್ರಭಾಕರ ಹಾಗೂ ಶ್ರೀಮತಿ ಜಲಜ ದಂಪತಿಯ ಪುತ್ರಿಯಾಗಿರುತ್ತಾರೆ.

Related posts

ಪೆರಿಂಜೆ: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ: ನಾರೀ ಶಕ್ತಿಯಿಂದ ಸಮಾಜದ ಉದ್ಧಾರ: ಡಾ. ಮಧುಮಾಲ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Suddi Udaya

ಪಣಕಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!