23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. 5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರುಗಿತು.

ಆಮಂತ್ರಣ ಬಿಡುಗಡೆಯನ್ನು ರೈತ ಬಂಧು ಮಾರುತಿಪುರ ಮಾಲಕ ಉದ್ಯಮಿ ಶಿವಶಂಕರ್ ನಾಯಕ್ ಬಿಡುಗಡೆಗೊಳಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಹಿಂದೂ ಸಂಗಮ ಆಯೋಜನ ಸಮಿತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಸುಳ್ಯದ ಸಾಮಾಜಿಕ ಕಾರ್ಯಕರ್ತರಾದ ಸುಭಾಷ್ ಕಳೆಂಜ, ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಮುಂದಾಳು ಗಣೇಶ್ ಕಾಂತಾಜೆ, ಆಯೋಜನ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಜಯ ಅನಂತ್ ಕೃಷ್ಣ ಭಟ್ ಉಪಸ್ಥಿತರಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿಯ ಸಂಯೋಜಕ ವಕೀಲರಾದ ಅನಿಲ್ ಕುಮಾರ್ ಯು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ತುಕಾರಾಂ ಬಿ. ಧನ್ಯವಾದವಿತ್ತರು.

ಹಿಂದೂ ಸಂಗಮ ಆಯೋಜನ ಸಮಿತಿಯ ಬೆಳ್ತಂಗಡಿ ತಾಲೂಕಿನ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮಂಡಲ ನಿರ್ವಹಣಾ ತಂಡದ ಸಂಯೋಜಕರು, ತಾಲೂಕಿನ ದೈವಸ್ಥಾನ, ದೇವಸ್ಥಾನ, ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಿಂದೂ ಸಮಾಜದ ಮುಂದಾಳುಗಳು ಉಪಸ್ಥಿತರಿದ್ದರು.

Related posts

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya
error: Content is protected !!