ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

ಕಳೆಂಜ : ಇಲ್ಲಿಯ ಕಾಯಡ ಎಂಬಲ್ಲಿ ಇಂದು (ಜ.5) ವಿದ್ಯುತ್ ಕಂಬ ಮತ್ತು ಮರ ರಸ್ತೆಗೆ ಅಡ್ಡಳಾಗಿ ಬಿದಿದ್ದು ಪಾದಾಚಾರಿಗಳ ಮಾಹಿತಿಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಗೊಳಿಸಲಾಯಿತು.

ಈ ವೇಳೆ ವಿಪತ್ತು ನಿರ್ವಹಣಾ ತಂಡದ ಕಾರ್ಯಕರ್ತರಾದ ಹರೀಶ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು, ಯೋಗೀಶ್ ಸೀಂಬೂಲು ಮತ್ತು ಗ್ರಾಮಸ್ಥರ ಸಹಾಯದಿಂದ ರಸ್ತೆಯಿಂದ ಮರ ಮತ್ತು ಕಂಬವನ್ನ ತೆರವುಗೊಳಿಸಿ ಬೆಳಗ್ಗೆ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya
error: Content is protected !!