September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣ ರವರನ್ನು ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾಗಣೆ ಅಸ್ರಣ್ಣರು, ಗುತ್ತು, ಬರ್ಕೆ ಯವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!