September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya
error: Content is protected !!