37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ : ಶ್ರೀ ನಿತ್ಯ ನೂತನ ಭಜನಾ ಮಂಡಳಿ ಜೋಡುಸ್ಥಾನದ 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ. 5ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಗೌರವಾಧ್ಯಕ್ಷರಾದ ಪಿ. ಲಕ್ಷ್ಮೀ ನಾರಾಯಣ ರಾವ್, ರಜತ ಸಂಭ್ರಮ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಜಗದೀಶ್ ನಾಯ್ಕ, ಭಜನಾ ಮಂಡಳಿ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ರಜತ ಸಂಭ್ರಮ ಸಮಿತಿ ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!