ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರ ಗೆಲುವಿನ ಹಿಂದೆ ಜಿಲ್ಲಾ ಪ್ರಭಾರಿ ಆಗಿ ಜವಾಬ್ದಾರಿ ತೆಗೆದುಕೊಂಡು ಆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಪಕ್ಷದ ಅಭ್ಯರ್ಥಿಯನ್ನು ಗೆಲುವಿನ ದಡ ಸೇರಿಸಿದ ಚಾಣಕ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ , ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸ ರವರನ್ನು ಇಂದು ನಡೆದ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಂಸದರು ಮತ್ತು ಶಾಸಕರು ಶ್ಲಾಘಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!