September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

ಮುಂಡಾಜೆ: ಭಾಸ್ಕರ್ ಶೆಟ್ಟಿ ನೆಯ್ಯಾಲು ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ, ನಡುವಣ ಲೋಕದಲ್ಲಿ ಅವೈದಿಕ ಪರಂಪರೆಯ ದೈವಾರಾಧನೆ ಹಾಗೂ ದೈವಾರಾಧನೆಯಲ್ಲಿ ಬಂಟರು ಎಂಬ ವಿಶೇಷ ಚರ್ಚಾಗೋಷ್ಠಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ಳಾರೆ ಬಜನಿಗುತ್ತು ಅಜಯ್ ಶೆಟ್ಟಿ ಹಾಗೂ ಗಿರೀಶ್ ಶೆಟ್ಟಿ, ಕಲ್ಮಂಜ, ಗಡಿಕಾರರು, ಭಾಗವಹಿಸಿ ದೈವದ ಆರಾಧನೆಯ ಪರಂಪರೆ ಹಾಗೂ ಪ್ರಸ್ತುತ ವಿದ್ಯಾ ಮಾನ, ಹಾದಿ ತಪ್ಪುತ್ತಿರುವ ದೈವರಾದನೆಯ ಆಚರಣೆಯ ಬಗ್ಗೆ ತಿಳಿಯಪಡಿಸಿದರು. ವೇದಿಕೆಯಲ್ಲಿ ಉಜಿರೆ ವಲಯದ ಅಧ್ಯಕ್ಷ ರಾದ ವನಿತಾ ಶೆಟ್ಟಿ, ಉಜಿರೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ. ಎ. ಕುಮಾರ್ ಹೆಗ್ಡೆ, ಉಜಿರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಪುಷ್ಪ ಆರ್. ಶೆಟ್ಟಿ, ಅಗರಿ ರಾಮಣ್ಣ ಶೆಟ್ಟಿ, ಅಗರಿ ಪುರುಷೋತ್ತಮ ಶೆಟ್ಟಿ,‌ ಭಾಸ್ಕರ ಶೆಟ್ಟಿ ನೆಯ್ಯಾಲು, ಸುಮಾ ಕೃಷ್ಣಾನಂದ ಶೆಟ್ಟಿ, ಮುಂಡ್ರುಪ್ಪಾಡಿ ವಿಶ್ವನಾಥ ಶೆಟ್ಟಿ, ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಜೊತೆ ಕಾರ್ಯದರ್ಶಿ ಹರ್ಷಿತ್ ಶೆಟ್ಟಿ ನೆಯ್ಯಾಲು ಸ್ವಾಗತಿಸಿ , ರಂಜಿತ್ ಶೆಟ್ಟಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!