37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

ಮಡಂತ್ಯಾರು: ಇಲ್ಲಿಯ ಸೋಣಂದೂರುನಲ್ಲಿ ಸುಮಾರು 40-50 ವರ್ಷದ ಅಪರಿಚಿತ ವ್ಯಕ್ತಿಯ ಶವ ಜ.1ರಂದು ಸಂಜೆ ಪತ್ತೆಯಾಗಿದೆ.

ಸ್ಥಳೀಯರೊಬ್ಬರು ಇದನ್ನು ಗಮನಿಸಿ ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರ ವಾರೀಸುದಾರರು ಇದ್ದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

Related posts

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿವಿಧ ಸರಕಾರಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳ ವಿತರಣೆ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!