ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಬಜಿರೆಯ ಪರದ್ಯಾರು ಎಂಬಲ್ಲಿ ಗೂಡು ಇರಿಸಲಾಗಿದೆ.

ಚಿರತೆ ಹಾವಳಿ ಕುರಿತು ಸುದ್ದಿ ಉದಯ ವೆಬ್ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕಾರ್ಯಪ್ರವತ್ತಾರದ ಅರಣ್ಯ ಇಲಾಖೆ ಬೋನ್ ಅಳವಡಿಸಿದೆ.

ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಆಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕ ಯುವರಾಜ್ ಸಹಿತ ಸ್ಥಳೀಯರು ಉಪಸ್ಥಿತರಿದ್ದರು. ಬಜಿರೆ ಶಾಲೆ ಮುಖ್ಯಶಿಕ್ಷಕರು ಮುಜಾಂಗ್ರತೆ ವಹಿಸುವಂತೆ ಪೋಷಕರಿಗೆ ಮನದಟ್ಟು ಮಾಡಿದ್ದಾರೆ.

Related posts

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
error: Content is protected !!