September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಬಳಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಕಜೆ ಕೋಡಿ, ಉಪಾಧ್ಯಕ್ಷರಾಗಿ ಪ್ರಣಮ್ ಶೆಟ್ಟಿ,, ಭಾಸ್ಕರ್ ಶೆಟ್ಟಿ ಕಾರ್ಯಾಣ, ಕ್ರೀಡಾ ಕಾರ್ಯದರ್ಶಿಯಾಗಿ ಚಿತ್ರನ್ ಕೊಂಗೂಲ, ಅಭಿ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ದೇವಾಡಿಗ, ಸಂಘಟನಾ ಕಾರ್ಯದರ್ಶಿ ಚಿತ್ರನ್, ಧನರಾಜ್ ಕಾರ್ಯಾನ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿ ಹೇವ, ಆಯ್ಕೆಯಾದರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ದಡ್ಕ, ಹಾಗೂ ಶಿವ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ; ಕಮಲ ಅವರ ಮನೆ ನಿರ್ಮಾಣಕ್ಕೆ ಸಾಯಿ ರಾಮ್ ಫ್ರೆಂಡ್ಸ್ ಸಂಕಲ್ಪ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!