September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಸಮಿತಿ ಲಾಯಿಲ ಇದರ ವತಿಯಿಂದ ಫೆ.7ರಂದು ನಡೆಯುವ ಹತ್ತನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಘವೇಂದ್ರ ಮಠದಲ್ಲಿ ಕ್ಷೇತ್ರದ ಮಹಾಪೋಷಕರಾದ ನಾರಾಯಣ ಬೇಗೂರು ರವರು ಜ.3 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಪ್ರಧಾನ
ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಕ್ಷೇತ್ರದ ಆಡಳಿತ ಸಮಿತಿಯ ಟ್ರಸ್ಟಿಗಳಾದ ಸೋಮೇಗೌಡ, ಕೃಷ್ಣಪ್ಪ ಪೂಜಾರಿ, ವಿಟ್ಟಲ ಶೆಟ್ಟಿ ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸಂಗೀತ ಹೆರಾಜೆ ಹಾಗೂ ಇತರ ಗಣ್ಯರು ಹಾಜರಿದ್ದರು. ಸುರೇಶ್ ಶೆಟ್ಟಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!