23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

ಬೆಳ್ತಂಗಡಿ. ಕಳೆದ 30 ವರ್ಷಗಳಿಂದ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸತ್ಯ ನಾರಾಯಣ ದೇವರ ಪೂಜೆಯ ಸಂದರ್ಭದಲ್ಲಿ ಕ್ಷೇತ್ರದ ಮಹಾಪೋಷಕರಾದ ಬೆಂಗಳೂರಿನ ಎಂ ನಾರಾಯಣ ಬೇಗೂರು ಅವರಿಗೆ ಜೀವ ದೇವತಾ ಶಾಸ್ತ್ರ ಮುಕ್ತ ವಿಶ್ವವಿದ್ಯಾನಿಲಯದಿಂದ ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪುರಸ್ಕಾರ ದೊರಕಿದ ಸಲುವಾಗಿ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಹಿರಿಯರಾದ ವಿಠಲ್ ಶೆಟ್ಟಿ, ಮಹಾಬಲ ಶೆಟ್ಟಿ, ಪ್ರೊ ಎ ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಜಯರಾಮ ಬಂಗೇರ, ನಿತ್ಯಾನಂದ ನಾವರ, ಕೃಷ್ಣ ಶೆಟ್ಟಿ ಹಾಗೂ ಇತರ ಗಣ್ಯರು ಹಾಜರಿದ್ದು ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya
error: Content is protected !!