34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಜ.6 ರಂದು ನಡೆದಿದೆ.

ತಹಶೀಲ್ದಾರ್ ಕಚೇರಿ, ಮೀಟಿಂಗ್ ಹಾಲ್, ಭೂಮಿ ಶಾಖೆ, ಆಹಾರ ಶಾಖೆ, ಸರ್ವೇ ಇಲಾಖೆಗೆ – ಅಭಿಲೇಖಾಲಯ, ರೇಕಾಡ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ವೇಣೂರು : ಸುನಂದ ಪೂಜಾರಿ ನಿಧನ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

Suddi Udaya
error: Content is protected !!