September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಎರ್ಮಾಲ ನಿವಾಸಿ ಪಿ ಆರ್ ಪಳನಿ ಸ್ವಾಮಿ ಹಾಗೂ ಕೇಶವ ನಾಯ್ಕ ರವರ ರಬ್ಬರ್ ತೋಟಕ್ಕೆ ಜ.5ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಐನೂರು ರಬ್ಬರ್ ಮರಗಳ ಬುಡದಲ್ಲಿ ಹಾನಿಯಾಗಿದೆ.

ಸ್ಥಳೀಯ ನಿವಾಸಿಗಳು ಸೇರಿ ಬೆಂಕಿ ನಂದಿಸಿರುವುದರಿಂದ ಅಪಾರ ಹಾನಿಯಾಗುವುದನ್ನು ತಡೆದರು.

Related posts

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಉಜಿರೆ : ಎಸ್ ಡಿ ಎಂ ಪಿ ಯು ಕಾಲೇಜಿನಲ್ಲಿ ಸದ್ಭಾವನಾ ದಿನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!