September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

ಕಾಶಿಪಟ್ಣದ ದಾರುನ್ನೂರ್ ವಿದ್ಯಾ ಸಂಸ್ಥೆಯಲ್ಲಿರುವ ಬಹರುನ್ನೂರ್ ಜುಮ್ಮಾ ಮಸೀದಿಯನ್ನು ನಿರ್ಮಿಸಿರುವ ದಾನಿ ಯು.ಎ.ಇ.ಯ ಪ್ರಜೆ ಮ. ಶೈಖ್ ಅಬ್ದುಲ್ ಬಾರಿಯವರ ಮಗ ಖಾಲಿದ್ ಅಲ್ ಝುಬೈರ್ ಅವರು ಇತ್ತೀಚೆಗೆ ದಾರುನ್ನೂರ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಅಧ್ಯಕ್ಷರೂ, ದ.ಕ.ಜಿಲ್ಲಾ ಖಾಝಿಯವರಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ದಾರುನ್ನೂರ್ ಯು.ಎ.ಇ. ರಾಷ್ಟ್ರೀಯ ಸಮಿತಿಯ ನೇತಾರರಾದ ಶಂಶುದ್ದೀನ್ ಒಳಪಟ್ಟಣಂ, ದುಬೈ ಸಮಿತಿಯ ಅಧ್ಯಕ್ಷ ಶಂಶುದ್ದೀನ್ ಕಲ್ಕರ್ ಹಾಗೂ ಯು.ಎ.ಇ.ಕೋರ್ ಕಮಿಟಿ ಮುಖ್ಯಸ್ಥ ರಫೀಕ್ ಸುರತ್ಕಲ್ ಅವರನ್ನು ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಕೋಶಾಧಿಕಾರಿ ಡಿ.ಎ. ಉಸ್ಮಾನ್ ಏರ್ ಇಂಡಿಯಾ, ಉಪಾಧ್ಯಕ್ಷರಾದ ಅಬ್ದುಲ್ ಸಮದ್ ಹಾಜಿ, ಪಿ.ಟಿ.ಏ.ಅಧ್ಯಕ್ಷರಾದ ಫಕೀರಬ್ಬ ಮಾಸ್ಟರ್, ಸದರ್ ಮುದರ್ರಿಸ್ ಹುಸೈನ್ ರಹ್ಮಾನಿ, ಮೆನೇಜರ್ ಅಬ್ದುಲ್ ಹಕೀಮ್, ಅರೆಬಿಕ್ ವಿಭಾಗದ ಮುಖ್ಯಸ್ಥ ರವೂಫ್ ಹುದವಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಹೆಚ್.ಮುಹಮ್ಮದ್ ವೇಣೂರು

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!