ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

ಬೆಳ್ತಂಗಡಿ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವೇಣೂರು ಶಾಖೆಯಲ್ಲಿರುವ ಗುರುದೇವ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಲೀಲಾ, ಧನುಶ್ರೀ ನವೋದಯ ಸ್ವಸಹಾಯ ಸಂಘದ ಸದಸ್ಯೆ ಅಖಿಲಾ, ವಿನಾಯಕ ನವೋದಯ ಸ್ವಸಹಾಯ ಸಂಘದ ಸದಸ್ಯೆ ರಕ್ಷಾ, ಸಮೃದ್ಧಿ ನವೋದಯ ಸಂಘದ ಸದಸ್ಯೆ ರೇಖಾ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.27000/ ಚೆಕ್ ನ್ನು ಶಾಖೆಯ ಶಾಖಾ ವ್ಯವಸ್ಥಾಪಕ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಭಗವಾನ್, ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಮಾ.22: ಉಜಿರೆಯಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya
error: Content is protected !!