23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

ಕುವೆಟ್ಟು: ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿಯಾದ ಘಟನೆ ಜ 6 ರoದು ಬೆಳಿಗ್ಗೆ ನಡೆದಿದೆ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಮದ್ದಡ್ಕ ಪೇಟೆಯಲ್ಲಿ ಅಟೋ ರಿಕ್ಷಾ ಅಡ್ಡ ಬoದ ಕಾರಣ ಘಟನೆ ನಡೆದಿದೆ ಸ್ಕೂಟಿ ಸವಾರನಿಗೆ ಗoಬೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ

Related posts

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!